ಪ್ರಕಟಣೆ
ಆರ್‌ಆರ್ ನಗರ ವ್ಯಾಪ್ತಿಯಲ್ಲಿ ಮನಾರಂಭಿಸುತ್ತಿರುವ ಜೆ.ಪಿ. ಪಾರ್ಕ್ ಡಯಾಲಿಸಿಸ್ ಕೇಂದ್ರದಲ್ಲಿ ಈ ಕೆಳಗಿನ ಪಟ್ಟಿಯಲ್ಲಿರುವ ಹುದ್ದೆಗಳಿಗೆ 01 ವರ್ಷದ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಮೇಲೆ ವಾಕ್-ಇನ್ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. (ಎಲ್ಲಾ ಹುದ್ದೆಗಳಿಗೆ ಸಂಪೂರ್ಣವಾಗಿ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆಮಾಡಲಾಗುವುದು).
👉 ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
* . ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ. - ಅಭ್ಯರ್ಥಿಗಳು “ಜೆ.ಪಿ, ಪಾರ್ಕ್ ಆಸ್ಪತ್ರೆಯ ಸುತ್ತಮುತ್ತ 3 ಕಿಲೋ ಮೀಟರ್ ವಿಸ್ತರಣದಲ್ಲಿ ವಾಸಿಸುತ್ತಿರುವವರಿಗೆ ಆದ್ಯ ನೀಡಲಾಗುವುದು.
ಆರ್ ಆರ್ ನಗರ ಆರೋಗ್ಯಾಧಿಕಾರಿಗಳ ಕಛೇರಿಗೆ ಬೆಳಗ್ಗೆ 11:00 ರಿಂದ ಸಂಜೆ 4:00ರ ವರೆಗೂ ಅರ್ಜಿ ಮತ್ತು ಮೂ ದಾಖಲಾತಿಗಳೊಂದಿಗೆ ವಾಕ್-ಇನ್ ಸಂದರ್ಶನಕ್ಕೆ ಭಾಗವಹಿಸಲು ಸೂಚಿಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಯನ್ನು 01 ವರ್ಷ ಅವಧಿಗೆ ಸಂಪೂರ್ಣ ಗುತ್ತಿಗೆ ಆಧಾರದ ಒಡಂಬಡಿಕೆ ಮಾಡಿಕೊಂಡು ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುವುದು.
ವಾಕ್-ಇನ್ ಸಂದರ್ಶನ ನಡೆಯುವ ದಿನಾಂಕ: 28.02.2022 @ 11:00, ಸ್ಥಳ: ಆರೋಗ್ಯಾಧಿಕಾರಿರವರ ಕಛೇರಿ, ರಾಜರಾಜೇಶ್ವ ನಗರ ವಲಯ, ಐಡಿಯಲ್ ಹೋಮ್ಸ್ ಬಡಾವಣೆ, ರಾಜರಾಜೇಶ್ವರಿ ನಗರ, ಬೆಂಗಳೂರು - 560 , ಇ-ಮೇಲ್: horrnagar gmail.com
Yamanappa n m indianagara domlur words 112 park mali
ReplyDelete