Kpscvani

educational ,employment ,health,sports,political news and other information


Monday, March 21, 2022

KPSC RECRUITMENT 2022 From Directorate of Civil Administration

  shekharagouda       Monday, March 21, 2022
ಕರ್ನಾಟಕ ಲೋಕಸೇವಾ ಆಯೋಗ,  ಉದ್ಯೋಗ ಸೌಧ   ಬೆಂಗಳೂರು -560001

ಸಂಖ್ಯೆ: ಪಿಎಸ್ ಸಿ365ಆರ್ ಟಿಬಿ-2/2021/2452 Odos: 19-03-2022

                       ಅಧಿಸೂಚನೆ

1. ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ನಿಯಮಗಳನ್ವಯ ಈ ಕೆಳಕಂಡ ಗ್ರೂಪ್ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line

👉 ವಿಶೇಷ ಸೂಚನೆ:- ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು. ಒಮ್ಮೆ ಅರ್ಜಿ ಸಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು, ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧದಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಅರ್ಜಿ ಸಲ್ಲಿಸುವಾಗ ಸ್ಪಷ್ಟವಾದ ದಾಖಲೆಗಳನ್ನು ಅಪ್‌ಲೋಡ್ ಮಾಡತಕ್ಕದ್ದು, ಅಭ್ಯರ್ಥಿಗಳು ಅಪ್‌ಲೋಡ್ ಮಾಡುವ ದಾಖಲೆಗಳನ್ನು ಮಾತ್ರ ಪರಿಶೀಲನೆ ಮಾಡಲಾಗುವುದು, ತದನಂತರದಲ್ಲಿ, ಮನವಿ ಮುಖಾಂತರ ಯಾವುದೇ ದಾಖಲೆಗಳನ್ನು ಸಲ್ಲಿಸಿದ್ದಲಿ ಪರಿಗಣಿಸಲಾಗುವುದಿಲ

👉 2.1) ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ಯಾವುದೇ ಕಾಮನ್ ಸರ್ವೀಸ್ ಸೆಂಟರ್ ಗಳಲಿ.. (CSC) ಅಥವಾ ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದೇ ಹಾಗೂ ದಾಖಲೆಗಳನ್ನು | ಭಾವಚಿತ್ರ ಸಹಿಯನ್ನು ಅಪೊಡ್ ಮಾಡದೇ ಇರುವ ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಶುಲ್ಕವನ್ನು ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ.. (CSC) ಪಾವತಿಸಲು ಅವಕಾಶ ನೀಡಲಾಗಿರುವುದರಿಂದ ಅರ್ಜಿಗಳನ್ನು ಇಲಿಯೂ ಸಹ ಸಲ್ಲಿಸಬಹುದಾಗಿದೆ.

👉 ಅರ್ಜಿ ಸಲ್ಲಿಸುವ ಪ್ರಕ್ರಿಯೆಯಲ್ಲಿ ಮೂರು ಹಂತಗಳು ಇದೆ.

1. Setode 03: Profile Creation/Updation

2.Application Submission
3. bude : Fees Payment through My Application section

ವಿವರವಾದ ಹಂತಗಳು:

{*" Marks are mandatory/ ಗುರುತು ಇರುವ ಅಂಕಣಗಳು ಕಡ್ಡಾಯವಾಗಿ I omega t ad ಭರ್ತಿ ಮಾಡಬೇಕು) If no response found on Save/Add button kindly refresh page (press control +F5)\

ಹೊಸದಾಗಿ Application Link ನಲಿ log in ಆಗಲು user name ಮತ್ತು password ಅನ್ನು

ಸೃಷ್ಟಿಸಬೇಕು.

Application Link ನಲಿ.. log in ಆದ ನಂತರ ನಿಮ್ಮ ಪೂರ್ಣ profile ಅನ್ನು ಭರ್ತಿ ಮಾಡಿ, ಅಪೊಡ್ ಮಾಡಬೇಕಾದ ಭಾವಚಿತ್ರ ಮತ್ತು ಸಹಿ ಸಾನ ಪ್ರತಿಗಳನ್ನು jpg ನಮೂನೆಯಲಿ. ಸಿದ್ಧವಾಗಿರಬೇಕು ಹಾಗೂ 50 kb ಗಿಂತ ಹೆಚ್ಚಾಗಿರಬಾರದು.

ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲಾ ಮೀಸಲಾತಿ ಪ್ರಮಾಣ ಪತ್ರಗಳನ್ನು jpg ನಮೂನೆಯಲ್ಲಿ ಸಿದ್ಧವಾಗಿರಬೇಕು ಹಾಗೂ 200 kb ಗಿಂತ

ಹೆಚ್ಚಾಗಿರಬಾರದು,

ಅಧಿಸೂಚನೆ ಎದುರು ಇರುವ “Click here to Apply” Link ಅನ್ನು ಒತ್ತಿ.

ನಿಮ್ಮ profile ನಲಿ, ಲಭ್ಯವಿರುವ ಮಾಹಿತಿಯು ನಿಮ್ಮ ಅರ್ಜಿ ನಮೂನೆಯಲ್ಲಿ ಪ್ರಕಟವಾಗುತ್ತದೆ. ಅರ್ಜಿಯಲ್ಲಿ ಬಾಕಿ ಉಳಿದಿರುವ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ನಂತರ “My Application” link ರಲ್ಲಿ, ನೀವು ಅರ್ಜಿ ಸಲ್ಲಿಸಿರುವ ಅಧಿಸೂಚನೆಯನ್ನು ಆಯ್ಕೆ ಮಾಡಿದಲ್ಲಿ ಕೆಳಗೆ ನಿಮ್ಮ ಅರ್ಜಿಯು ಪ್ರಕಟವಾಗುತ್ತದೆ,

ಅರ್ಜಿಯ ಪಕ್ಕದಲಿ.. “Pay Now” link ಅನ್ನು ಒತ್ತಿದಲಿ “Online payment” ಆಯ್ಕೆಗಳು ಮೂಡುತ್ತವೆ. ಒಂದು ಬಾರಿ ನೋಂದಣಿ/ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ, ಯಾವುದಾದರೂ ತಾಂತ್ರಿಕ ತೊಂದರೆಗಳು ಉಂಟಾದಲಿ

ಸಹಾಯವಾಣಿ ಸಂಖ್ಯೆ.: 7406086807 / 6363754183 ಯನ್ನು ಸಂಪರ್ಕಿಸಲು ಸೂಚಿಸಿದೆ.

6. ಆಯ್ಕೆ ವಿಧಾನ: -

6.1

ಕನ್ನಡ ಭಾಷಾ ಪರೀಕ್ಷೆ:- ಕರ್ನಾಟಕ ನಾಗರೀಕ ಸೇವಾ ಆ ನೀರ ನೇಮಕಾತಿ) (ಸಾಮಾನ) ನಿಯಮಗಳು 2021ರ ಉಪನಿಯಮ (7) ರನ್ವಯ ಅರ್ಜಿ ಸಲ್ಲಿಸುವ ಲಾ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯು ಕಡ್ಡಾಯವಾಗಿದ್ದು ,ಸದರಿ ಪರೀಕ್ಷೆಯಲ್ಲಿ ಅರ್ಹತೆಯ ಪಡೆದ ಹೊರತು, ಆಯ್ಕೆಗೆ ಅರ್ಹರಾಗುವುದಿಲ್ಲ. ಈ ಪರೀಕ್ಷೆಯು ಗರಿಷ್ಠ 150 ಅಂಕಗಳ ಒಂದು ಪ್ರಶ್ನೆಪತ್ರಿಕೆಯನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ಈ ಪತ್ರಿಕೆಯಲಿ ಅರ್ಹತೆ ಹೊಂದಲು ಕನಿಷ್ಠ 50 ಅಂಕಗಳನ್ನು ಗಳಿಸಬೇಕು. ಈ ಪ್ರಶ್ನೆ ಪತ್ರಿಕೆಯನ್ನು SSLC ಹಂತದಲಿ ನ ಪ್ರಥಮಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗುವುದು. con

6.2 ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹರಾದ ನಂತರ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ) ನಿಯಮಗಳು 2021ರ ಉಪ ನಿಯಮ 5(ಡಿ)ರಂತೆ overline A c ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು.

6.3 ಅಭ್ಯರ್ಥಿಗಳು ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಹೊಂದಲು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಹೊಂದುವುದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಪಕ್ಷ ಶೇಕಡ 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.

6.4 ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:

1. ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಉಪನಿಯಮ 6(2)( infty)dJ infty omega ಡಿಪ್ಲೊಮಾ, ಪಿಯುಸಿ, ಎಸ್‌ಎಸ್‌ಎಲ್‌ಸಿ ಮತ್ತು ತತ್ಸಮಾನ ವಿದ್ಯಾರ್ಹತೆ ಅಥವಾ ಪದವಿ ದರ್ಜೆಗಿಂತ ಕಡಿಮೆ ಇರುವ ಇನ್ನಾವುದೇ ವಿದ್ಯಾರ್ಹತೆಗಳು ಅಗತ್ಯವಿರುವ vec omega omega omega pi i phi mn ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳೊಂದಿಗೆ ಲಿಖಿತ ಪ್ರಶ್ನೆಗಳನ್ನು ಒಳಗೊಂಡಿದ್ದು ವಸ್ತುನಿಷ್ಠ ಬಹುಆಯ್ಕೆ ಮಾದರಿಯಲ್ಲಿರುತ್ತವೆ. ಈ ಎರಡು ಪತ್ರಿಕೆಗಳಲ್ಲಿ ತಪ್ಪು ಉತ್ತರಗಳಿಗೆ ಋಣಾತ್ಮಕ (Negative) ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಯು ಗಳಿಸುವ ಒಟ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು (1/4) ಅಂಕಗಳನ್ನು ಕಡಿತಗೊಳಿಸಲಾಗುವುದು, ಅಭ್ಯರ್ಥಿಗಳು ಎರಡು ಪತ್ರಿಕೆಗಳ ಪರೀಕ್ಷೆಗಳಿಗೆ ಹಾಜರಾಗುವುದು ಕಡ್ಡಾಯವಾಗಿರುತ್ತದೆ. ಪತ್ರಿಕೆ 1 ರ ಪಠ್ಯಕ್ರಮವು ಈ ಕೆಳಗೆ ನಿರ್ದಿಷ್ಟಪಡಿಸಿದಂತೆ ಇರುತ್ತದೆ. ಪತ್ರಿಕೆ 2 ಅನ್ನು ಈ ಕೆಳಗೆ ನಿರ್ದಿಷ್ಟಪಡಿಸಲಾದಂತೆ ಮೂರು ಭಾಗಗಳಾಗಿ ವಿಭಾಗಿಸಲಾಗಿರುತ್ತದೆ.
7. ಶೈಕ್ಷಣಿಕ ವಿದ್ಯಾರ್ಹತೆ ಮತ್ತು

7 (1) ಶೈಕ್ಷಣಿಕ ವಿದ್ಯಾರ್ಹತೆ:- ಅರ್ಜಿಗಳ ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹೊಂದಿರಲೇಬೇಕು. ನಿಗದಿಪಡಿಸಿರುವ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ, ನಿಗದಿಪಡಿಸಿದ ವಿದ್ಯಾರ್ಹತೆಯ ಹೊರತು ಯಾವುದೇ ತತ್ಸಮಾನ

7 (2) ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಮ ವಯೋಮಿತಿಯನ್ನು ಮೀರಿರಬಾರದು.

   ಸಂಪೂರ್ಣ ಮಾಹಿತಿಯ ಪಿಡಿಎಫ್ ಫೈಲ್ ನೋಡಲು ಕೆಳಗಿನ ಲಿಂಕ್ ಒತ್ತಿ 
👇  👇    👇     👇    👇   👇    👇 👇 👇👇 
                     CLICK ON LINK

logoblog
Previous
« Prev Post

No comments:

Post a Comment