Header Ads

Bangalore Urban Civil Court Recruitment

             ನೇಮಕಾತಿ ಅಧಿಸೂಚನೆ

👉 ಶೀಘ್ರಲಿಪಿಗಾರರು ಗ್ರೇಡ್-II, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗಾಗಿ ನೇಮಕಾತಿ ಕುರಿತು.

👉 ಆನ್-ಲೈನ್ ಮೂಲಕ ಅರ್ಜಿಸಲ್ಲಿಸಲು ಕೊನೆಯ ದಿನಾಂಕ 20 ನೇ ಮೇ, 2022, ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು fe * m ^ 2 - Pi ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್

👉 ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

👉 ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳಿಗೆ ಆನ್ ಲೈನ್ ಅರ್ಜಿಗಳನ್ನು ಸಲ್ಲಿಸುವ ಜಾಲತಾಣ:
ಪ್ರತಿಯನ್ನು ಗೌರವಗೊಳೊಂದಿಗೆ ಮಾಹಿತಿಗಾಗಿ

ಮಾನ್ಯ ಮಹಾ ವಿಲೇಖನಾಧಿಕಾರಿಗಳು, ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು,

ಪ್ರತಿಗಳು

ಪ್ರಧಾನ ಕಾರ್ಯದರ್ಶಿಗಳು, ಕಾನೂನು ಇಲಾಖೆ, ಬೆಂಗಳೂರು ಮಾನ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ ಬಳ್ಳಾರಿ, ಬೀದರ್‌, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕಲಬುರ್ಗಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರಕನ್ನಡ, ವಿಜಯಪುರ, ಯಾದಗಿರಿ - ಅಧಿಸೂಚನೆಯನ್ನು ತಮ್ಮ ನ್ಯಾಯಾಲಯದ ಸೂಚನಾ ಫಲಕದಲ್ಲಿ ಪ್ರದರ್ಶಿಸಿಲು ಕೋರಲಾಗಿದೆ. 2.

1.

3. ಮುಖ್ಯ ನ್ಯಾಯಾಧೀಶರು, ಲಘುವ್ಯವಹಾರಗಳ ನ್ಯಾಯಾಲಯ, ಬೆಂಗಳೂರು - ಅಧಿಸೂಚನೆಯನ್ನು ತಮ್ಮ ನ್ಯಾಯಾಲಯದ ಸೂಚನಾ ಫಲಕದಲ್ಲಿ ಪ್ರದರ್ಶಿಸಿಲು ಕೋರಲಾಗಿದೆ.

ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು

4. 5. ನೋಡಲ್ ಅಧಿಕಾರಿ, ಇ-ಗೆಜೆಟ್, ಸಿಟಿ ಸಿವಿಲ್ ಕೋರ್ಟ್, ಬೆಂಗಳೂರು - ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಣೆಗಾಗಿ
           👇 👇 👇 👇 👇  👇 👇 👇 👇 
               CLICK HERE FOR PDF FILE

No comments

Powered by Blogger.