Header Ads

U K V A Selection List

                    ಪ್ರಕಟಣೆ

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಕುರಿತು ಆನ್ ಲೈನ್ ಮುಖಾಂತರ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ 1:5 ಅನುಪಾತದಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಜೇಷ್ಟತೆಗೆ ಅನುಸಾರ ಹಾಗೂ ನಿಗದಿಪಡಿಸಿದ ಮೀಸಲಾತಿಗಳಗನುಸಾರವಾಗಿ ಅಭ್ಯರ್ಥಿಗಳ ಪರಿಶೀಲನಾ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ಉತ್ತರ ಕನ್ನಡ ಕಾರವಾರರವರ ಕಚೇರಿಯಲ್ಲಿ ಹಾಗೂ ಜಿಲ್ಲಾ ವೆಬ್‌ಸೈಟ್ http://uttarakannada.nic.in ನಲ್ಲಿ ಪ್ರಚುರಪಡಿಸಲಾಗಿದೆ.

ಸದರಿ ಪರಿಶೀಲನಾ (1:5) ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದರೆ ದಿನಾಂಕ:26-05-2022 ರೊಳಗೆ ಸಲ್ಲಿಸತಕ್ಕದ್ದು. ಮತ್ತು ಸದ್ರಿ ಪರಿಶೀಲನಾ ಪಟ್ಟಿಯಲ್ಲಿ ಕಾಣಿಸಿರುವ ಅಭ್ಯರ್ಥಿಗಳು ಅವರ ಹೆಸರಿನ ಅಂಕಣದ ಕೊನೆಯ ಕಾಲಂನಲ್ಲಿ ನಿಗದಿಪಡಿಸಿದ ದಿನಾಂಕ ಹಾಗೂ ಸಮಯಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣ, 2 ನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಉತ್ತರ ಕನ್ನಡ ಕಾರವಾರದಲ್ಲಿ ಖುದ್ದಾಗಿ ಮೂಲ ದಾಖಲೆಗಳೊಂದಿಗೆ ಹಾಜರಿರಲು ಈ ಮೂಲಕ ತಿಳಿಸಲಾಗಿದೆ. ಪರಿಶೀಲನಾ ಪಟ್ಟಿಯು ಅಭ್ಯರ್ಥಿಗಳು ದಾಖಲೆಗಳ ಪರಿಶೀಲನೆಗೆ ಮಾತ್ರ ಸೀಮಿತವಾಗಿರುತ್ತದೆ. ನಿಗದಿಪಡಿಸಿದ ದಿನಾಂಕದಂದು ಯಾವುದೇ ಕಾರಣಕ್ಕೆ  
ಅಭ್ಯರ್ಥಿಗಳು ಗೈರು ಹಾಜರಾದಲ್ಲಿ ಅವರನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
       pdf ಫೈಲ್ ನೋಡಲು ಕೆಳಗಿನ ಲಿಂಕ್ ಒತ್ತಿ 
                    CLICK HERE

No comments

Powered by Blogger.