Header Ads

Fireman driver list

                ತಾತ್ಕಾಲಿಕ ಆಯ್ಕೆ ಪಟ್ಟಿ

ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಚಾಲಕ ಉಳಿದ ಮೂಲ ವೃಂದದ 199 ಮತ್ತು ಕಲ್ಯಾಣ-ಕರ್ನಾಟಕ 28 ಹುದ್ದೆಗಳಿಗೆ ನೇಮಕಾತಿಯನ್ನು ಉಲ್ಲೇಖಿತ ಅಧಿಸೂಚನೆಯನ್ವಯ ಕೈಗೊಳ್ಳಲಾಗಿರುತ್ತದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು 2013 ರನ್ವಯ ಅಗ್ನಿಶಾಮಕ ಚಾಲಕ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. (10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರುವ ಹಾಗೂ ಭಾರೀ ವಾಹನ ಚಾಲನಾ ಪರವಾನಿಗೆ ಹೊಂದಿ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. (10 ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪಡೆದ ಶೇಕಡವಾರು ಅಂಕಗಳ ಆಧಾರದ ಮೇಲೆ ಶೇಕಡ 1:5 ಅನುಪಾತದಂತೆ ಅರ್ಹ ಅಭ್ಯರ್ಥಿಗಳಿಗೆ ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ನಡೆಸಲಾಗಿರುತ್ತದೆ. ದೇಹದಾರ್ಡ್ಯತೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಭಾರೀ ವಾಹನ ಚಾಲನಾ ಪರೀಕ್ಷೆಗಳನ್ನು ನಡೆಸಿ ಪೂರ್ಣಗೊಳಿಸಲಾಗಿರುತ್ತದೆ.
     
          👇 👇 👇 👇 👇 👇 👇👇 👇 👇 👇

No comments

Powered by Blogger.