Saturday, August 27, 2022

P U LECTURE’S SELECTION LIST CANCEL

  Saturday, August 27, 2022
ಪಿಯು ಉಪನ್ಯಾಸಕರ ಹುದ್ದೆಗಳಿಗೆ ನೇಮಕಾತಿಯ ಹೆಚ್ಚುವರಿ ಪಟ್ಟಿಯಲ್ಲಿನ ಆಯ್ಕೆಯ ಕುರಿತು ಕೆಲವು ಅಭ್ಯರ್ಥಿಗಳು ಆಕ್ಷೇಪ ವ್ಯಕ್ತಪಡಿಸಿ, ನನಗೆ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪದವಿಪೂವ ಶಿಕ್ಷಣ ಇಲಾಖೆಯು ಆಗಸ್ಟ್ 22ರಂದು ಪ್ರಕಟಿಸಿರುವ ಪಟ್ಟಿಯನ್ನು ಹಿಂಪಡೆದಿದ್ದು, ಪರಿಷ್ಕೃತ ಪಟ್ಟಿಯನ್ನು ಪ್ರಕಟಿಸಲಿದೆ.

                         B.C.NAGESH
logoblog

Thanks for reading P U LECTURE’S SELECTION LIST CANCEL

Previous
« Prev Post

No comments:

Post a Comment