Header Ads

KKRTC JOBS 2022 NOTIFICATION RELEASED

ಹೈದ್ರಾಬಾದ ಕರ್ನಾಟಕ ಪ್ರದೇಶದ 371(ಜೆ) ಸ್ಥಳೀಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ಮಾತ್ರ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ಸ್ಥಳೀಯ ವೃಂದದ ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಸಂಚಾರ ನಿರೀಕ್ಷಕ, ಕ.ರಾ.ಸಾ. ಪೇದೆ ಮತ್ತು ಸಹಾಯಕ ಲೆಕ್ಕಿಗ ಹಿಂಬಾಕಿ (Backlog) ಹುದ್ದೆಗಳನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಪದವೃಂದ ಮತ್ತು ನೇಮಕಾತಿ) ನಿಯಮಾವಳಿಗಳು-1982 ಮತ್ತು ತದನಂತರದ ತಿದ್ದುಪಡಿಗಳ ಅನುಸಾರ ಹಾಗೂ ಸಂವಿಧಾನದ ಅನುಚ್ಛೇಧ 371(ಜೆ) ರನ್ವಯ ಹೈದ್ರಾಬಾದ ಕರ್ನಾಟಕ ಪ್ರದೇಶದ ಸ್ಥಳೀಯ ಅಭ್ಯರ್ಥಿಗಳಗಾಗಿ ನೇಮಕಾತಿಯಲ್ಲಿ ಮೀಸಲಾತಿ (ಕರ್ನಾಟಕ ಸಾರ್ವಜನಿಕ ಉದ್ಯೋಗ ತಿದ್ದುಪಡಿ ಆದೇಶ 2013) ಅನುಸಾರ ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸಂವಿಧಾನದ ಅನುಚ್ಛೇಧ 371(ಜೆ) ಅನ್ವಯ ಅರ್ಹ ಸ್ಥಳೀಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಆನ್‌ಲೈನ್ (Online) ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 26.08.2022 & ಕೊನೆಯ ದಿನಾಂಕ: 30.09.2022

ಅರ್ಜಿ ಸಲ್ಲಿಸಲು ಸಂಪರ್ಕಿಸಬೇಕಾದ ವೆಬ್‌ಸೈಟ್‌ ವಿಳಾಸ:

www.kkrtcjobs.karnataka.gov.in eo www.kkrtc.in/jobs

ಅಭ್ಯರ್ಥಿಗಳು ಸಲ್ಲಿಸುವ ಎಲ್ಲಾ ದಾಖಲೆಗಳು/ ಪ್ರಮಾಣ ಪತ್ರಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಪಡೆದುಕೊಂಡಿರತಕ್ಕದ್ದು ಮತ್ತು ಚಾಲ್ತಿಯಲ್ಲಿರತಕ್ಕದ್ದು. ಸದರಿ ದಾಖಲೆಗಳನ್ನು ದಾಖಲಾತಿ ಪರಿಶೀಲನಾ ಸಮಯದಲ್ಲಿ ಕಡ್ಡಾಯವಾಗಿ ಹಾಜರುಪಡಿಸತಕ್ಕದ್ದು.
👇  👇   👇 👇  👇👇  👇👇 👇 👇👇 👇  👇

No comments

Powered by Blogger.