Kpscvani

educational ,employment ,health,sports,political news and other information


Sunday, May 26, 2024

Regarding reservation in state residential schools

  shekharagouda       Sunday, May 26, 2024
Topic              :Regarding reservation in state residential schools

Section          : All Section

Location        : All over World

Date of
Publication    : 26/05/2024

Scaned copy :Yes

Number of
pages              :01

Compassable
 text                 :No

password 
protected         :No

Link Download:Available 

Copy Text         :Yes

Printin Enable  :Yes

Quality of topic:High

Topic size 
reduced            :No

Cost of Topic   :No

Save Tree and Save Soil

ರಾಜ್ಯದ ವಸತಿ ಶಿಕ್ಷಣ ಶಾಲೆ, ಕಾಲೇಜುಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ವಿಶೇಷ ಮೀಸಲಾತಿಯನ್ನು ನೀಡಲಾಗುತ್ತಿದೆ.
ಈ ಕುರಿತಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್.ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ ಎಂದು ತಿಳಿಸಿದ್ದಾರೆ.

ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

logoblog
Previous
« Prev Post

No comments:

Post a Comment